Obbane Obbane (ಒಬ್ಬನೇ ಒಬ್ಬನೇ ಸಾಹಿತ್ಯ) Lyrics

Today, being monday, I have posted the lyrics dedicated to Lord Shiva from the movie “Shree Manjunatha”.. This is sung by the legend Shri S.P.Balasubramanyam..

Movie Name:: Shree Manjunatha
Lyricist and Music director :: Shri Hamsalekha
Singer ::  Shri S.P Balasubramanyam

Kannada Lyrics::

ಒಬ್ಬನೇ ಒಬ್ಬನೇ………………..
ಒಬ್ಬನೇ ಒಬ್ಬನೇ  …………. ಮಂಜುನಾಥನೊಬ್ಬನೇ||

ಒಬ್ಬನೇ ಒಬ್ಬನೇ ಮಂಜುನಾಥನೊಬ್ಬನೇ ||
ಜ್ಞಾನಕೂ ಧ್ಯಾನಕೂ ಒಬ್ಬನೇ…………………………….
ಭಕ್ತಿಗೂ ಮುಕ್ತಿಗೂ ಒಬ್ಬನೇ ಅವನೊಬ್ಬನೇ
ಒಬ್ಬನೇ ಒಬ್ಬನೇ ಮಂಜುನಾಥನೊಬ್ಬನೇ || ಪಲ್ಲವಿ ||

ನೀನೊಂದು ಕಲ್ಲು ಎಂದೆ ನೀನೆಲ್ಲು ಇಲ್ಲವೆಂದೆ
ನೀನೆ ನನ್ನ ಬಳಿಗೆ ಬಂದು ನಿನ್ನಲ್ಲೇನೆ ಇರುವೆನೆಂದೆ
ನನ್ನ ಕಣ್ಣ ತೆರೆತೆರೆದು ಒಳಗಣ್ಣ ತೋರಿಸಿದೆ……………. ಮಂಜುನಾಥ………ಮಂಜುನಾಥ…………
ನನ್ನ ಪಾಪ ತೊಳೆಯಲೆಂದು ಗಂಗೆಯಂತೆ ಭೂಮಿಗಿಳಿದೆ
ಪೊರೆಯನು ತೆರೆಯಲು ಒಬ್ಬನೆ
ಪೊರೆಯಲು ನಮ್ಮನು ಒಬ್ಬನೆ ಹರನೊಬ್ಬನೆ
ಒಬ್ಬನೇ ಒಬ್ಬನೇ ಮಂಜುನಾಥನೊಬ್ಬನೇ…………. || music follows||

ತಂದೆಯಿಲ್ಲದೋನೆ ಎಂದೇ ತಂದೆಯಾಗಿ ನೀನು ಬಂದೆ
ನಾನು ಅನ್ನೋ ಅಹಂಕಾರ ಸುಟ್ಟು ಭಸ್ಮ ಮಾಡಿದೋನೆ…………….
ಮಂಜನ್ನು ದೀಪಮಾಡಿ ಹೊಸ ಜನ್ಮವನ್ನೆ ತಂದೆ
ಅರಿವಿಗೇನೆ ಗುರುವಾದ ಗುರುಗಳ ಗುರು ಇವನೆ……………………
ಸತ್ಯವು ನಿತ್ಯವು ಒಬ್ಬನೆ
ಧರ್ಮವು ದೈವವು ಒಬ್ಬನೆ ಶಿವನೊಬ್ಬನೆ …………….

ಶಂಕರ ಶಂಕರ ಹರ ಹರ ಶಂಕರ ಮುರಹರ ಭವಹರ ಶಶಿಧರ ಶುಭಕರ
ಜಯ ಜಯ ಶಂಭೋ ಜಯ ಜಯ ಚಂದ್ರಧರ ಶಂಕರಾ … ಜಯ ಜಯ ಶಂಭೋ ಮುರಹರ …
ಮಂಜುನಾಥ ಮಂಜುನಾಥ ಮಂಜುನಾಥ ಮಂಜುನಾಥ …….
ಮಂಜುನಾಥ ಮಂಜುನಾಥ ಮಂಜುನಾಥ ಮಂಜುನಾಥ …….

 

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.