Different Types of Stir Fry recipes(ಬಗೆ ಬಗೆಯ ಪಲ್ಯಗಳನ್ನು ಮಾಡುವ ವಿಧಾನ)

ನಾವು ಚಪಾತಿ , ಅನ್ನ ತಿಳಿಸಾರು ಕೆಲವೊಮ್ಮೆ ದೋಸೆ ಜೊತೆಗೆ ಪಲ್ಯಗಳನ್ನು/ಉಸ್ಲಿ ಗಳನ್ನು ಮಾಡುತ್ತೇವೆ.. ತರಕಾರಿ ಒಂದು ಹೆಚ್ಚಿಟ್ಟಿದ್ದರೆ, ಈ ರೀತಿಯ ಪಲ್ಯಗಳನ್ನು ಮಾಡುವುದು ಒಂದು ಹತ್ತು ನಿಮಿಷದ ಕೆಲಸ, ಇವು ಆರೋಗ್ಯಕರ ಕೂಡ... ಈ ಪಲ್ಯಗಳನ್ನು ಹಬ್ಬಗಳ ದಿನ ಸಹ ಮಾಡಬಹುದು, ಹಬ್ಬದ ಅಡುಗೆ ಭಾಗವಾಗಿ.... ಈಗ ನಾವು ಸಾಮಾನ್ಯವಾಗಿ ಮಾಡುವ ಬಗೆ ಬಗೆಯ ಪಲ್ಯಗಳನ್ನು ನೋಡೋಣ... ಈ ಯಾವ ಪಲ್ಯಕ್ಕೂ ಈರುಳ್ಳಿ ಅಥವಾ ಬೆಳ್ಳುಳ್ಳಿ ಹಾಕಿಲ್ಲ... ಮೊದಲನೆಯದು , ಬೀಟ್ರೂಟ್ ಪಲ್ಯ... ಈ ಪಲ್ಯಕ್ಕೆ … Continue reading Different Types of Stir Fry recipes(ಬಗೆ ಬಗೆಯ ಪಲ್ಯಗಳನ್ನು ಮಾಡುವ ವಿಧಾನ)

Hyacinth/Lima Beans Upma Recipe (ಅವರೆಕಾಳು ಉಪ್ಪಿಟ್ಟು ಮಾಡುವ ವಿಧಾನ)

During winter season, Hyacinth/Lima beans are available in plenty in Namma Bengalooru and at our home, we make varieties of dishes using the same... Below have provided AvarekaaLu Upma recipe, it makes excellent dish for breakfast.. Vegetable Upma recipe is here... ನಮಸ್ಕಾರ ಓದುಗರೇ... ನಮ್ಮ ಮನೆಯಲ್ಲಿ ಎಲ್ಲರಿಗೂ ಅವರೇಕಾಳು ಅಂದರೆ ತುಂಬಾ ಇಷ್ಟ... ಈ ಚಳಿಗಾಲದಲ್ಲಿ , ನಮ್ಮ ಬೆಂಗಳೂರಿನಲ್ಲಿ … Continue reading Hyacinth/Lima Beans Upma Recipe (ಅವರೆಕಾಳು ಉಪ್ಪಿಟ್ಟು ಮಾಡುವ ವಿಧಾನ)